ಅಂಚೆ ಮೂಲಕ ಕನ್ನಡ ಶಿಕ್ಷಣದ ತರಬೇತಿಗೆ ಅರ್ಜಿ ಆಹ್ವಾನ
ಧಾರವಾಡ, 22 ಅಕ್ಟೋಬರ್ (ಹಿ.ಸ.): ಆ್ಯಂಕರ್: ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕನ್ನಡ ಅಭಿವೃದ್ಧಿ ಯೋಜನೆಯಡಿ ಭಾರತೀಯ ಭಾಷಾ ಸಂಸ್ಥಾನ, ಮಾನಸ ಗಂಗೋತ್ರಿ ಮೈಸೂರು ಇವರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿದೆ. ಸಂಸ್ಥೆಯಿಂದ ಪ್ರಸಕ್ತ 2025-26 ನೇ ಸಾಲಿಗೆ
ಅಂಚೆ ಮೂಲಕ ಕನ್ನಡ ಶಿಕ್ಷಣದ ತರಬೇತಿಗೆ ಅರ್ಜಿ ಆಹ್ವಾನ


ಧಾರವಾಡ, 22 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕನ್ನಡ ಅಭಿವೃದ್ಧಿ ಯೋಜನೆಯಡಿ ಭಾರತೀಯ ಭಾಷಾ ಸಂಸ್ಥಾನ, ಮಾನಸ ಗಂಗೋತ್ರಿ ಮೈಸೂರು ಇವರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿದೆ. ಸಂಸ್ಥೆಯಿಂದ ಪ್ರಸಕ್ತ 2025-26 ನೇ ಸಾಲಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣದ 39 ನೇಯ ತಂಡದ ತರಬೇತಿ ಆರಂಭಿಸಲಾಗುವುದು.

ಸದರಿ ಸಂಸ್ಥೆಯಿಂದ ಅರ್ಜಿಗಳನ್ನು ಪಡೆದು, ನವೆಂಬರ್ 30, 2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande