ರೈತ ಮಹಿಳೆಯರಿಗೆ ದೇಶಿ ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ
ಧಾರವಾಡ, 22 ಅಕ್ಟೋಬರ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2025-26 ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತದಿಂದ ನವಲಗುಂದ ತಾಲ್ಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ 5 ವಾರದ ದೇಶಿ ಕೋಳಿ ಮರಿಗಳನ್ನು ಉಚಿತವಾಗ
ರೈತ ಮಹಿಳೆಯರಿಗೆ ದೇಶಿ ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ


ಧಾರವಾಡ, 22 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2025-26 ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತದಿಂದ ನವಲಗುಂದ ತಾಲ್ಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ 5 ವಾರದ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಿಂದ ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ನವಲಗುಂದ ಪಶು ಆಸ್ಪತ್ರೆಗೆ ಅಕ್ಟೋಬರ್ 30, 2025 ರೊಳಗೆ ಸಲ್ಲಿಸಬೇಕು ಎಂದು ನವಲಗುಂದ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು (ಆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande