ಭಾಗ್ಯಲಕ್ಷ್ಮೀ ಯೋಜನೆಯ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ
ಧಾರವಾಡ, 22 ಅಕ್ಟೋಬರ್ (ಹಿ.ಸ.): ಆ್ಯಂಕರ್:ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಗ್ರಾಮೀಣ ತಾಲ್ಲೂಕಿನಲ್ಲಿ 2006-07 ನೇ ಸಾಲಿನಲ್ಲಿ ಜನಿಸಿ,
ಭಾಗ್ಯಲಕ್ಷ್ಮೀ ಯೋಜನೆಯ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ


ಧಾರವಾಡ, 22 ಅಕ್ಟೋಬರ್ (ಹಿ.ಸ.):

ಆ್ಯಂಕರ್:ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಗ್ರಾಮೀಣ ತಾಲ್ಲೂಕಿನಲ್ಲಿ 2006-07 ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯುವ ಫಲಾನುಭವಿಗಳು ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30, 2025 ರೊಳಗಾಗಿ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಖುದ್ದಾಗಿ ಬಂದು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಅಳವಡಿಸಲು ಸಾಧ್ಯವಾಗದ ಕಾರಣ ಪರಿಗಣಿಸುವುದಿಲ್ಲ ಎಂದು ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande