
ರಾಯಚೂರು, 22 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ರಾಯಚೂರು ಗ್ರಾಮೀಣ ಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಉದ್ದೇಶದಿಂದ ಸರ್ಕಾರ ಕೈಗೊಂಡಿರುವ ಗುಂಜಳ್ಳಿ ಬಸಪ್ಪ ಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಏತನೀರಾವರಿ ಕಾಮಗಾರಿಯ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಚಿವರಾದ ಎನ್.ಎಸ್. ಬೋಸರಾಜು ಹಾಗೂ ಶಾಸಕ ಬಸನಗೌಡ ದದ್ದಲ್ ಅವರೊಂದಿಗೆ ಪರಿಶೀಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa