ಮಸ್ಕಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ; 29 ಜನರ ವಿರುದ್ಧ ಪ್ರಕರಣ
ಮಸ್ಕಿ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಸ್ಕಿ ಪಟ್ಟಣ ಹಾಗೂ ಬೈಲಗುಡ್ಡ ಗ್ರಾಮದ ಹೊರವಲಯದಲ್ಲಿರುವ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ಪಿಎಸ್ಐ ಕೆ ರಂಗಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ₹11020ನಗದು ವಶಪಡಿಸಿಕೊಂಡಿದ್ದಾರೆ. 29 ಜನರ ವಿ
ಮಸ್ಕಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ; 29 ಜನರ ವಿರುದ್ಧ ಪ್ರಕರಣ


ಮಸ್ಕಿ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಸ್ಕಿ ಪಟ್ಟಣ ಹಾಗೂ ಬೈಲಗುಡ್ಡ ಗ್ರಾಮದ ಹೊರವಲಯದಲ್ಲಿರುವ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ಪಿಎಸ್ಐ ಕೆ ರಂಗಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ₹11020ನಗದು ವಶಪಡಿಸಿಕೊಂಡಿದ್ದಾರೆ. 29 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande