
ಬೆಂಗಳೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಂಧ್ರ ಪ್ರದೇಶದ ಕರ್ನೂಲ್‌ನ ಬೆಂಗಳೂರು - ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa