
ದಾವಣಗೆರೆ, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮದ ಬಗ್ಗೆ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಜಿಲ್ಲಾ ಪಂಚಾಯತ್ ಇಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa