
ವಿಜಯಪುರ, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕಧೋಂಡ ಅವರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ನ.03 ರಂದು ಬೆಳಿಗ್ಗೆ 10-30ಕ್ಕೆ ವಿಜಯಪುರ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande