ಗ್ಯಾರಂಟಿ ಯೋಜನೆ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಪ್ರವಾಸ
ಹೊಸಪೇಟೆ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪಂಚ ಗ್ಯಾರಂಟಿ ಯೋಜನೆಗಳ ,ಅನುಷ್ಠಾನ, ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ. ಇಂದು ರಾತ್ರಿ 07 ಗಂಟೆಗೆ ಆಗಮಿಸಿ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾ
ಗ್ಯಾರಂಟಿ ಯೋಜನೆ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಪ್ರವಾಸ


ಹೊಸಪೇಟೆ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪಂಚ ಗ್ಯಾರಂಟಿ ಯೋಜನೆಗಳ ,ಅನುಷ್ಠಾನ, ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ.

ಇಂದು ರಾತ್ರಿ 07 ಗಂಟೆಗೆ ಆಗಮಿಸಿ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆ.11:30ಕ್ಕೆ ಶ್ರೀಸಾಯಿ ಲೀಲಾ ರಂಗ ಮಂದಿರದಲ್ಲಿ ನಡೆಯುವ ಗ್ಯಾರಂಟಿ ಯೋಜನೆಗಳ ,ಅನುಷ್ಠಾನ, ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಸಂಜೆ 04 ಗಂಟೆಗೆ ಜಿಲ್ಲೆಯಿಂದ ನಿರ್ಗಮಿಸುವರು ಎಂದು ಆಪ್ತ ಕಾರ್ಯದರ್ಶಿ ಆರ್.ರಾಜಶೇಖರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande