ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಜಯಂತಿ ಮತ್ತು ಇಂದಿರಾ ಗಾಂಧಿ ಪುಣ್ಯ ಸ್ಮರಣೆ
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಮತ್ತು ಇಂದಿರಾ ಗಾಂಧಿ ರವರ ಪುಣ್ಯ ಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಜಯಂತಿ ಮತ್ತು ಇಂದಿರಾ ಗಾಂಧಿ ಪುಣ್ಯ ಸ್ಮರಣೆ


ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಮತ್ತು ಇಂದಿರಾ ಗಾಂಧಿ ರವರ ಪುಣ್ಯ ಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರು ಮಹಾತ್ಮರ ಜಯಂತಿ ಮತ್ತು ಪುಣ್ಯ ಸ್ಮರಣೆಯನ್ನು ಆಚರಿಸಿ, ಮಹಾತ್ಮರ ಕುರಿತು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande