ಬೆಂಗಳೂರು, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa