ಮಾಜಿ ಸೈನಿಕರಿಗೆ ಸೈನಿಕ ವಿಶ್ರಾಂತಿ ಗೃಹದಲ್ಲಿ ತಂಗಲು ಕೊಠಡಿಗಳು ಲಭ್ಯ
ವಿಜಯಪುರ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರದ ಸೈನಿಕ ವಿಶ್ರಾಂತಿ ಗೃಹದಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ತಂಗಲು ಕೊಠಡಿಗಳು ಲಭ್ಯವಿದ್ದು, ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸಲು ಹಾಗೂ ಮುಂಗಡ ಪಾವತಿಗಾಗಿ ಇಲಾಖೆಯ ಸಿಬ್ಬಂದಿ ರಾವಸಾಹೇಬ ಮೇಣಸಂಗಿ ಅವರ ಮೊಬೈಲ್ ಸಂಖ್ಯೆ: 9591
ಮಾಜಿ ಸೈನಿಕರಿಗೆ ಸೈನಿಕ ವಿಶ್ರಾಂತಿ ಗೃಹದಲ್ಲಿ ತಂಗಲು ಕೊಠಡಿಗಳು ಲಭ್ಯ


ವಿಜಯಪುರ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರದ ಸೈನಿಕ ವಿಶ್ರಾಂತಿ ಗೃಹದಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ತಂಗಲು ಕೊಠಡಿಗಳು ಲಭ್ಯವಿದ್ದು, ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸಲು ಹಾಗೂ ಮುಂಗಡ ಪಾವತಿಗಾಗಿ ಇಲಾಖೆಯ ಸಿಬ್ಬಂದಿ ರಾವಸಾಹೇಬ ಮೇಣಸಂಗಿ ಅವರ ಮೊಬೈಲ್ ಸಂಖ್ಯೆ: 9591675623 ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08352- 250913 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande