
ಪಾಟ್ನಾ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನ ಸಭೆಯ 243 ಸ್ಥಾನಗಳ ಚುನಾವಣಾ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ರಾಜ್ಯದ 38 ಜಿಲ್ಲೆಗಳ 46 ಎಣಿಕೆ ಕೇಂದ್ರಗಳಲ್ಲಿ ಪ್ರಾರಂಭವಾಯಿತು. ನಿಯಮಾನುಸಾರ ಮೊದಲು ಅಂಚೆ ಮತಪತ್ರಗಳ ಎಣಿಕೆ ನಡೆಯಿದ್ದು, ಅಂಚೆ ಮತಪತ್ರಗಳ ಎಣಿಕೆಯಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) → 68 ಸ್ಥಾನಗಳಲ್ಲಿ ಮುನ್ನಡೆ
ಮಹಾ ಮೈತ್ರಿಕೂಟ → 43 ಸ್ಥಾನಗಳಲ್ಲಿ ಮುನ್ನಡೆ
ಜನ್ಸುರಾಜ್ → 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa