ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ
ಬೆಂಗಳೂರು, 16 ನವೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಮಧ್ಯಾಹ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆ ಮುಖ್ಯಮಂತ್ರಿಗಳ ಸಭೆ ನಿಗದಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Cm tour


ಬೆಂಗಳೂರು, 16 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಮಧ್ಯಾಹ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆ ಮುಖ್ಯಮಂತ್ರಿಗಳ ಸಭೆ ನಿಗದಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande