
ಕುರುಗೋಡು, 19 ನವೆಂಬರ್ (ಹಿ.ಸ.) :
ಆ್ಯಂಕರ್ : ನಗರ ಪ್ರದೇಶದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತು ದುರಸ್ತಿ ಕಾರ್ಯವನ್ನು ಕೈಗೊಂಡಿರುವುದರಿಂದ ಶುಕ್ರವಾರ 21 ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬಾದನಹಟ್ಟಿ, ವದ್ದಟ್ಟಿ, ವದ್ದಟ್ಟಿ ಕ್ರಾಸ್, ರಾಂಬಾಬು ಕ್ಯಾಂಪ್, ಅನ್ನಪೂರ್ಣೇಶ್ವರಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್ ಸೇರಿದಂತೆ ಸೋಲಾರ್ ಫೀಡರ್‌ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್