ನ.05 ರಂದು ಮಹಿಳಾ ಸ್ಪಂದನಾ ಕಾರ್ಯಕ್ರಮ
ಹಾಸನ, 02 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ನ.03 ರಿಂದ ನ.05 ರವರೆಗೆ ಹಾಸನ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ನ.05 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮವನ್ನು
ನ.05 ರಂದು ಮಹಿಳಾ ಸ್ಪಂದನಾ ಕಾರ್ಯಕ್ರಮ


ಹಾಸನ, 02 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ನ.03 ರಿಂದ ನ.05 ರವರೆಗೆ ಹಾಸನ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ನ.05 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಹಿಳೆಯರು ತಮಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸದರಿ ದಿನದಂದು ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande