
ಹೊಸಪೇಟೆ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ಹೊಸಪೇಟೆಯ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.9945951963, 7026653165 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನ ಪಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್