ಬಳ್ಳಾರಿಯ ಪಂಚಾಕ್ಷರಿ ಮಾರ್ಷಿಯಲ್ 11 ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಬಳ್ಳಾರಿ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ವಾಸವಿ ಮಹಲ್‍ನಲ್ಲಿ ಗೋಜರಿಯೋ ಕರಾಟೆಯ ಅಕಾಡೆಮಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಪಂಚಾಕ್ಷರಿ ಮಾರ್ಷಿಯಲ್ ಆಟ್ರ್ಸ್ ಟ್ರಸ್ಟ್‍ನ 11 ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಶ್ರೀ
ಬಳ್ಳಾರಿಯ ಪಂಚಾಕ್ಷರಿ ಮಾರ್ಷಿಯಲ್ 11 ವಿದ್ಯಾರ್ಥಿಗಳಿಗೆ ಪ್ರಶಸ್ತಿ


ಬಳ್ಳಾರಿ, 04 ನವೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ವಾಸವಿ ಮಹಲ್‍ನಲ್ಲಿ ಗೋಜರಿಯೋ ಕರಾಟೆಯ ಅಕಾಡೆಮಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಪಂಚಾಕ್ಷರಿ ಮಾರ್ಷಿಯಲ್ ಆಟ್ರ್ಸ್ ಟ್ರಸ್ಟ್‍ನ 11 ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಶ್ರೀ ಪಂಚಾಕ್ಷರಿ ಮಾರ್ಷಿಯಲ್ ಆಟ್ರ್ಸ್ ಟ್ರಸ್ಟ್‍ನ ಬಂಡ್ರಾಳ್ ಎಂ. ಮೃತ್ಯುಂಜಯಸ್ವಾಮಿ ಅವರು ಮಾಹಿತಿ ನೀಡಿದ್ದು, ಸ್ಪರ್ಧೆಯಲ್ಲಿ 500 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.

15 ವರ್ಷದ ಕೆಳಗಿನ ವಿಭಾಗದಲ್ಲಿ ರಿತೀಶಾ.ಬಿ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ. ಜಿ. ಅಭಯ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ. ಕೆ. ಮನೋಜ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ. ಎಸ್.ಎಂ. ಗೀರೀಶ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ. ಪರಿಣಿಕಾ. ಕೆ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಕೆ. ಲಿಖಿತ್‍ಕುಮಾರ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ. ಕೆ.ಜೆ. ಶಿವಾ. ಡಿ.ಆರ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ. ನಕ್ಷತ್ರ. ಎ.ಎನ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ. ತರುಣ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ. ತೇಜೇಶ್. ಪಿ.ಎಸ್. ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ನಂದೀಶ್.ಪಿ.ಎಸ್, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ ಮತ್ತು ಕೆ. ರೋಹಿತ್, ಕಟಾ ವಿಭಾಗದಲ್ಲಿ ದ್ವೀತಿಯ ಸ್ಥಾನ, ಕುಮ್ಮತಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande