
ತುಮಕೂರು, 04 ನವೆಂಬರ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 205-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಷಡಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್ ಬಾಬು, ಹೆಚ್.ವಿ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಚಿದಾನಂದಗೌಡ, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa