ನಾಳೆ ಬೆಳ್ತಂಗಡಿಯಲ್ಲಿ ಮಹಿಳಾ ಜಾಥಾ
ಬೆಳ್ತಂಗಡಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ‘ಕೊಂದವರು ಯಾರು’ ಆಂದೋಲನದ ವತಿಯಿಂದ ಮಂಗಳವಾರ ಬೆಳ್ತಂಗಡಿಯಲ್ಲಿ ಮಹಿಳೆಯರ ಜಾಥಾ ಹಾಗೂ ಮಹಿಳಾ ನ್ಯಾಯ ಸಮಾವೇಶ ಆಯೋಜಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಮಾರಿಗುಡಿಯಿಂದ ಮೌನ ಮೆರವಣಿಗೆ ಆರಂಭವಾಗಿ, ನಂತರ ತಾಲ್ಲೂಕು ಕಚೇರಿ ಆವರಣದಲ್ಲಿ ಸಮಾವೇಶ ನಡೆಯಲಿದ
Jatha


ಬೆಳ್ತಂಗಡಿ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ‘ಕೊಂದವರು ಯಾರು’ ಆಂದೋಲನದ ವತಿಯಿಂದ ಮಂಗಳವಾರ ಬೆಳ್ತಂಗಡಿಯಲ್ಲಿ ಮಹಿಳೆಯರ ಜಾಥಾ ಹಾಗೂ ಮಹಿಳಾ ನ್ಯಾಯ ಸಮಾವೇಶ ಆಯೋಜಿಸಲಾಗಿದೆ. ಬೆಳಿಗ್ಗೆ 11 ಗಂಟೆಗೆ ಮಾರಿಗುಡಿಯಿಂದ ಮೌನ ಮೆರವಣಿಗೆ ಆರಂಭವಾಗಿ, ನಂತರ ತಾಲ್ಲೂಕು ಕಚೇರಿ ಆವರಣದಲ್ಲಿ ಸಮಾವೇಶ ನಡೆಯಲಿದೆ.

ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಂದೋಲನದ ಸಂಘಟನಾ ಸಮಿತಿಯ ಜೋತಿ.ಎ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande