ಕಲೋತ್ಸವ : ನಯನ ಪ್ರಥಮ, ತಿಪ್ಪಮ್ಮ ದ್ವಿತೀಯ
ಹೊಸಪೇಟೆ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹೊಸಪೇಟೆಯ ಮಾರ್ಕಂಡೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಕಾಕಬಾಳು ಗ್ರ
ಕಲೋತ್ಸವ : ನಯನ ಪ್ರಥಮ, ತಿಪ್ಪಮ್ಮ ದ್ವಿತೀಯ


ಹೊಸಪೇಟೆ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹೊಸಪೇಟೆಯ ಮಾರ್ಕಂಡೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಕಾಕಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನಯನ ಅವರು ಕವನ ಪದ್ಯವಾಚನದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ಕೆ. ತಿಪ್ಪಮ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande