ಡಿಸೆಂಬರ್ 18 - ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ
ರಾಯಚೂರು, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ಡಿಸೆಂಬರ್ 18ರ ಬೆಳಿಗ್ಗೆ 10ಗಂಟೆಗೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹ
ಡಿಸೆಂಬರ್ 18 - ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ


ರಾಯಚೂರು, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ಡಿಸೆಂಬರ್ 18ರ ಬೆಳಿಗ್ಗೆ 10ಗಂಟೆಗೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಈ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶ್ರೀದೇವಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande