
ವಿಜಯಪುರ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಅಗ್ನಿಶಾಮಕ ಮತ್ತು ಭದ್ರತಾ ಸಿಬ್ಬಂದಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಡಿ.29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08352-250913 ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande