ನಾಳೆ ಜಿಲ್ಲಾ ಮಟ್ಟದ ಕೆಡಿಪಿ ಸಭೆ
ವಿಜಯಪುರ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2025-26ನೇ ಒಂದನೇ ಹಾಗೂ ಎರಡನೇ ತ್ರೈಮಾಸಿಕದ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀ
ನಾಳೆ ಜಿಲ್ಲಾ ಮಟ್ಟದ ಕೆಡಿಪಿ ಸಭೆ


ವಿಜಯಪುರ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2025-26ನೇ ಒಂದನೇ ಹಾಗೂ ಎರಡನೇ ತ್ರೈಮಾಸಿಕದ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಡಿ.22 ರಂದು ಬೆಳಿಗ್ಗೆ 10:30ಕ್ಕೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ

ರಿಷಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande