ಡಿ.23 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಹಾಸನ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಹೊಳೆನರಸೀಪುರ ನೋಡಲ್ ಕೇಂದ್ರ ವ್ಯಾಪ್ತಿಯ 66/11 ಕೆ.ವಿ.ವಿ.ವಿ ಕೇಂದ್ರ. ಬಂಡಿಶೆಟ್ಟಿಹಳ್ಳಿ ಇಲ್ಲಿ ಡಿ.23 ರಂದು 3ನೇ ತ್ರೆöÊಮಾಸಿಕ ನಿರ್ವಹಣಾ ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ, ಬಂಡಿಶೆಟ್ಟಿಹಳ್ಳಿ (ಕಾ&ಪಾ) ಶಾಖಾ ವ್ಯಾಪ್ತಿ
ಡಿ.23 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ


ಹಾಸನ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಹೊಳೆನರಸೀಪುರ ನೋಡಲ್ ಕೇಂದ್ರ ವ್ಯಾಪ್ತಿಯ 66/11 ಕೆ.ವಿ.ವಿ.ವಿ ಕೇಂದ್ರ. ಬಂಡಿಶೆಟ್ಟಿಹಳ್ಳಿ ಇಲ್ಲಿ ಡಿ.23 ರಂದು 3ನೇ ತ್ರೆöÊಮಾಸಿಕ ನಿರ್ವಹಣಾ ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ, ಬಂಡಿಶೆಟ್ಟಿಹಳ್ಳಿ (ಕಾ&ಪಾ) ಶಾಖಾ ವ್ಯಾಪ್ತಿಯ ಗ್ರಾಮಗಳಾದ ಜೋಡಿಗುಬ್ಬಿ, ಮುದ್ದನಹಳ್ಳಿ, ಕೆರಗೋಡು, ಉದ್ದೂರು ಹೊಸಹಳ್ಳಿ, ಓಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸದರಿ ದಿನಾಂಕದಂದು ಬೆಳಿಗ್ಗೆ 7 ಗಂಟೆಯಿAದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ

ಎಂದು ಕವಿಪ್ರನಿನಿ, ಹೊಳೆನರಸೀಪುರ ನೋಡಲ್ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande