
ಬೆಂಗಳೂರು, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವ ರಾಜಣ್ಣ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಕಾವೇರಿ ನಿವಾಸದಯ ನಡೆದ ಈ ಭೇಟಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳು, ಪಕ್ಷದ ಆಂತರಿಕ ವಿಚಾರಗಳು ಹಾಗೂ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಈ ಭೇಟಿಯು ಇತ್ತೀಚಿನ ರಾಜಕೀಯ ಚಟುವಟಿಕೆಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮಗಳು ಮತ್ತು ಸರ್ಕಾರದ ನಿರ್ಧಾರಗಳ ಬಗ್ಗೆ ಕೂಡ ಪರಸ್ಪರ ಅಭಿಪ್ರಾಯ ವಿನಿಮಯ ನಡೆದಿರುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa