ವ್ಯಕ್ತಿ ಕಾಣೆ
ಬಳ್ಳಾರಿ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೌಲ್ ಬಜಾರ್ ಪೊಲೀಸ್, ಠಾಣೆ ವ್ಯಾಪ್ತಿಯ ಎ.ಕಿರಣ್(36) ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದೆ ಎಂದು ಕೌಲ್ ಬಜಾರ್ ಠಾಣೆಯ ಪೊಲೀಸ್, ಸಬ್ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ. . ವ್ಯಕ್ತಿಯ ಚಹರೆ: ಎತ್ತರ ಅಂದಾಜು 5.6 ಅಡಿ, ಕೋಲು ಮುಖ, ಎಣ್ಣ
Missing person


ಬಳ್ಳಾರಿ, 24 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೌಲ್ ಬಜಾರ್ ಪೊಲೀಸ್, ಠಾಣೆ ವ್ಯಾಪ್ತಿಯ ಎ.ಕಿರಣ್(36) ಕಾಣೆಯಾಗಿದ್ದು, ಪ್ರಕರಣ ದಾಖಲಾಗಿದೆ ಎಂದು ಕೌಲ್ ಬಜಾರ್ ಠಾಣೆಯ ಪೊಲೀಸ್, ಸಬ್ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ.

.

ವ್ಯಕ್ತಿಯ ಚಹರೆ:

ಎತ್ತರ ಅಂದಾಜು 5.6 ಅಡಿ, ಕೋಲು ಮುಖ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಗಡ್ಡ ಮೀಸೆ ಬಿಟ್ಟಿರುತ್ತಾನೆ. ಎಡಗೈ ಗೆ ಇಂಗ್ಲಿಷ್‍ನಲ್ಲಿ ಎ ಎಂದು ಹಚ್ಚೆ ಹಾಕಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಚಕ್ಸ್ ಶರ್ಟ್, ಬೂದಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಕೌಲ್ ಬಜಾರ್ ಪೊಲೀಸ್, ಠಾಣೆಯ ದೂ.08392-240731, 244145, 9480803047, ಪಿಎಸ್‍ಐ ಮೊ.94808203085 ಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande