
ವಿಜಯಪುರ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ಗೋಲಗುಂಬಜ ಹತ್ತಿರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ದಿನಾಂಕ 02-01-2026ರ ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ನಡೆಸಲಾಗುತ್ತಿದ್ದು, ಆಸಕ್ತರು ತಮ್ಮ ಸ್ವವಿವರ, ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8971127772 ಸಂಪರ್ಕಿಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande