ಗವಿಸಿದ್ಧೇಶ್ವರ ಜಾತ್ರೆ : ಟನಕನಕಲ್ ಗ್ರಾಮದ ಸದ್ಭಕ್ತರಿಂದ ರೊಟ್ಟಿ ಹಾಗೂ ದವಸ, ಧಾನ್ಯ
ಕೊಪ್ಪಳ, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದು ಅರ್ಪಿಸುತಿದ್ದಾರೆ. ಇಂದು ಕೊಪ್ಪಳ ತಾಲೂಕಿನ ಟನಕನಕಲ್ ಗ್ರಾಮದ ಸದ್ಭಕ್ತರಿಂದ– 15000 (ಹದಿ
ಗವಿಸಿದ್ಧೇಶ್ವರ ಜಾತ್ರೆ : ಟನಕನಕಲ್ ಗ್ರಾಮದ ಸದ್ಭಕ್ತರಿಂದ ರೊಟ್ಟಿ ಹಾಗೂ ದವಸ, ಧಾನ್ಯಗಳು.   :


ಗವಿಸಿದ್ಧೇಶ್ವರ ಜಾತ್ರೆ : ಟನಕನಕಲ್ ಗ್ರಾಮದ ಸದ್ಭಕ್ತರಿಂದ ರೊಟ್ಟಿ ಹಾಗೂ ದವಸ, ಧಾನ್ಯಗಳು.   :


ಕೊಪ್ಪಳ, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದು ಅರ್ಪಿಸುತಿದ್ದಾರೆ.

ಇಂದು ಕೊಪ್ಪಳ ತಾಲೂಕಿನ ಟನಕನಕಲ್ ಗ್ರಾಮದ ಸದ್ಭಕ್ತರಿಂದ– 15000 (ಹದಿನೈದು ಸಾವಿರ) ರೊಟ್ಟಿ,7 ಪಾಕೆಟ್ ಅಕ್ಕಿ, 58 ಮೆಕ್ಕೆ ಜೋಳ, 2 ಪಾಕೆಟ್ ನೆಲ್ಲು, ಟ್ರ್ಯಾಕ್ಟರ್ ಹಾಗೂ ಲಘು ವಾಹನಗಳ ಮೂಲಕ ಭಕ್ತಿ ಭಾವ, ಸಡಗರದೊಂದಿಗೆ ಶ್ರೀಗವಿಮಠಕ್ಕೆ ಆಗಮಿಸಿ ಮಹಾದಾಸೋಹಕ್ಕೆ ಸಲ್ಲಿಸಿದರು.

ಇದರಿಂದಾಗಿ ಗವಿಮಠದಲ್ಲಿ ರೊಟ್ಟಿಗಳ ಸಪ್ಪಳ ಆರಂಭವಾಗಿದೆ. ದಾನಿಗಳಿಗೆ ಪೂಜ್ಯರು ಆಶಿರ್ವದಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande