ಡಿ.28ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ವಿಜಯಪುರ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : 110ಕೆವಿ ಮಾರ್ಗಗಳಲ್ಲಿನ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ ಹಾಗೂ ರೋಣಿಹಾಳ ಉಪ ಕೇಂದ್ರಗಳಲ್ಲಿ ಮೂರನೇ ತ್ರೆöÊಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದಿ0ದ
ಡಿ.28ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ


ವಿಜಯಪುರ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 110ಕೆವಿ ಮಾರ್ಗಗಳಲ್ಲಿನ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ ಹಾಗೂ ರೋಣಿಹಾಳ ಉಪ ಕೇಂದ್ರಗಳಲ್ಲಿ ಮೂರನೇ ತ್ರೆöÊಮಾಸಿಕ ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದಿ0ದ ಹೊg ಹೋಗುವ 33 ಕೆವ್ಹಿ ದೇವರಗೆಣ್ಣೂರ, 33ಕೆವ್ಹಿ ಎಲ್‌ಐಎಸ್ ಲಿಂಗದಳ್ಳಿ, ತಿಕೋಟಾ ಜಾಕ್ವೆಲ್ ಸೇರಿದಂತೆ 11 ಕೆವಿ ವಿದ್ಯುತ್ ಮಾರ್ಗಗಳಿಗೆ ಡಿಸೆಂಬರ್ 28ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande