
ಬೆಂಗಳೂರು, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತಾ ಸುಧಾರಣಾ ಆಯೋಗದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು.
ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa