
ಬೆಂಗಳೂರು, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಮತ್ತು ದಿನಚರಿಯನ್ನು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa