ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ; ಲೊಕೇಶ್ ರಾಥೋಡ್‍ಗೆ ಕಂಚಿನ ಪದಕ
ಬಳ್ಳಾರಿ, ,04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಸರ್ಕಾರದ ಕ್ರೀಡಾ ಇಲಾಖೆ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರ ಜಂಟಿಯಾಗಿ ಜೈಪುರದಲ್ಲಿ ನಡೆಸಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್‍ನ 5ನೇ ಆವೃತ್ತಿಯಲ್ಲಿ ಪಾಲ್
ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ :  ಲೊಕೇಶ್ ರಾಥೋಡ್‍ಗೆ ಕಂಚಿನ ಪದಕ


ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ :  ಲೊಕೇಶ್ ರಾಥೋಡ್‍ಗೆ ಕಂಚಿನ ಪದಕ


ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ :  ಲೊಕೇಶ್ ರಾಥೋಡ್‍ಗೆ ಕಂಚಿನ ಪದಕ


ಬಳ್ಳಾರಿ, ,04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಾರತ ಸರ್ಕಾರದ ಕ್ರೀಡಾ ಇಲಾಖೆ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರ ಜಂಟಿಯಾಗಿ ಜೈಪುರದಲ್ಲಿ ನಡೆಸಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್‍ನ 5ನೇ ಆವೃತ್ತಿಯಲ್ಲಿ ಪಾಲ್ಗೊಂಡಿದ್ದ ಬಳ್ಳಾರಿಯ ವಿಎಸ್‍ಕೆಯುನ ಲೋಕೇಶ್ ರಾಥೋಡ್ (ಜಿ.ಬಿ.ಆರ್. ಕಾಲೇಜು ಹೂವಿನಹಡಗಲಿ) ಡೆಕಾಥ್ಲಾನ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande