ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಆಗಮನ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ದೆಹಲಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ಆಗಮಿಸಿ ಪುಟಿನ್ ಅವರಿಗೆ ಆತ್ಮೀಯ ಸ್ವಾಗತ ನೀಡಿದರು. ಡಿಸೆಂಬರ್ 5 ರಂದು ಪುಟಿನ್ ಹಾಗೂ ಪ್ರಧಾನ
Putting arrive


ನವದೆಹಲಿ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ದೆಹಲಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ಆಗಮಿಸಿ ಪುಟಿನ್ ಅವರಿಗೆ ಆತ್ಮೀಯ ಸ್ವಾಗತ ನೀಡಿದರು.

ಡಿಸೆಂಬರ್ 5 ರಂದು ಪುಟಿನ್ ಹಾಗೂ ಪ್ರಧಾನಿ ಮೋದಿ ನಡುವೆ 23ನೇ ಭಾರತ–ರಷ್ಯಾ ವಾರ್ಷಿಕ ಶೃಂಗಸಭೆ ನಡೆಯಲಿದ್ದು, ದ್ವಿಪಕ್ಷೀಯ ರಕ್ಷಣಾ ಸಹಕಾರ, ಇಂಧನ–ಆರ್ಥಿಕ ಸಂಬಂಧಗಳ ವಿಸ್ತರಣೆ, ಬಾಹ್ಯಾಕಾಶ ಹಾಗೂ ತಂತ್ರಜ್ಞಾನ ಸಹಭಾಗಿತ್ವ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande