ಗಂಗಾವತಿ : ಡಿ.10ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ
ಗಂಗಾವತಿ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗಂಗಾವತಿ ತಾಲೂಕು ಘಟಕದಿಂದ ಸಾಂಸ್ಕøತಿಕ ಭವನದಲ್ಲಿ ಡಿಸೆಂಬರ್ 10 ಬುಧವಾರ ಸಂಜೆ 6:00 ಗಂಟೆಗೆ ತಾಲೂಕು ಅಧ್ಯಕ್ಷ ಶಿವಶಂಕರ ಕಲ್ಮಠ ಇವರ ಅಧ್ಯಕ್ಷತೆಯಲ್ಲಿ ತಾಲೂಕು ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಗಂಗಾವತಿ  : ಡಿ.10ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ


ಗಂಗಾವತಿ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗಂಗಾವತಿ ತಾಲೂಕು ಘಟಕದಿಂದ ಸಾಂಸ್ಕøತಿಕ ಭವನದಲ್ಲಿ ಡಿಸೆಂಬರ್ 10 ಬುಧವಾರ ಸಂಜೆ 6:00 ಗಂಟೆಗೆ ತಾಲೂಕು ಅಧ್ಯಕ್ಷ ಶಿವಶಂಕರ ಕಲ್ಮಠ ಇವರ ಅಧ್ಯಕ್ಷತೆಯಲ್ಲಿ ತಾಲೂಕು ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಪ್ಪ ಹಕ್ಕಂಡಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande