
ಬೀದರ್, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದ ಬಿಜೆಪಿ ಪ್ರಮುಖರಾದ ಸಂದೀಪ ಹಣಮಂತ ಬಿರಾದಾರ್ (PKPS ಉಪಾಧ್ಯಕ್ಷ) ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸರ್ಕಾರದ ಜನಪರ ಯೋಜನೆಗಳು ಮತ್ತು ನಮ್ಮ ಅಭಿವೃದ್ಧಿ ಕಾರ್ಯಗಳಿಗೆ ವಿಶ್ವಾಸ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa