
ಬೆಂಗಳೂರು, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa