ಪ್ಯಾರಿಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ
ಪ್ಯಾರಿಸ್, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದ ಪ್ರಧಾನಿ ನರೇಂದ್ರ ಮೋದಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ಯಾರಿಸ್ ತಲುಪಿದ್ದಾರೆ. ಇಂದು ಎಐ ಕ್ರಿಯಾ ಶೃಂಗಸಭೆಯಲ್ಲಿ ಅವರು ಜಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲೇ, ಫ್ರೆಂಚ್ ಅಧ್ಯಕ್ಷ ಮ್ಯಾಕ್
Pm in Paris


ಪ್ಯಾರಿಸ್, 11 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಭಾರತದ ಪ್ರಧಾನಿ ನರೇಂದ್ರ ಮೋದಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ಯಾರಿಸ್ ತಲುಪಿದ್ದಾರೆ. ಇಂದು ಎಐ ಕ್ರಿಯಾ ಶೃಂಗಸಭೆಯಲ್ಲಿ ಅವರು ಜಂಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲೇ, ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರು ಪ್ರಧಾನಿಗೆ ಗೌರವಾರ್ಥ ಭೋಜನಕೂಟವನ್ನು ಆಯೋಜಿಸಿದರು. ಮೋದಿ ಮತ್ತು ಮ್ಯಾಕ್ರನ್ ತಮ್ಮ ಮಾತುಕತೆಗಳಲ್ಲಿ ಭಾರತೀಯ-ಫ್ರೆಂಚ್ ಸಂಬಂಧಗಳನ್ನು ಮುಂದುವರಿಸಲು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.

ನಾಳೆ, ಮೊದಲ ಮಹಾ ಯುದ್ದದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಲು ಇಬ್ಬರೂ ಮಜಾರ್ಗ್ಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande