ಬೆಂಗಳೂರು, 12 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ಹೂಡಿಕೆದಾರರ ಸ್ವರ್ಗವಾಗಿದೆ. ಕಾನೂನು ಸುವ್ಯವಸ್ಥೆ ಪಾಲನೆಯನ್ನೂ ಒಳಗೊಂಡು ಸುಭದ್ರವಾದ ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa