ತೋರಣಗಲ್ಲು ವ್ಯಕ್ತಿ ಕಾಣೆ 
ತೋರಣಗಲ್ಲು, 04 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೋರಣಗಲ್ಲು (ಆರ್.ಎಸ್) ಪಟ್ಟಣದ ಬಿ.ಆರ್.ಕ್ಯಾಂಪ್‍ನ ಬಸವರಾಜ (35) 2024ರ ಜು.07 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ. ವ್ಯಕ್ತಿಯ ಚಹರೆ: ಎತ್ತರ 5.6 ಅಡಿ,
ತೋರಣಗಲ್ಲು : ವ್ಯಕ್ತಿ ಕಾಣೆ


ತೋರಣಗಲ್ಲು, 04 ಫೆಬ್ರವರಿ (ಹಿ.ಸ.) :

ಆ್ಯಂಕರ್ : ತೋರಣಗಲ್ಲು (ಆರ್.ಎಸ್) ಪಟ್ಟಣದ ಬಿ.ಆರ್.ಕ್ಯಾಂಪ್‍ನ ಬಸವರಾಜ (35) 2024ರ ಜು.07 ರಂದು ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

ವ್ಯಕ್ತಿಯ ಚಹರೆ:

ಎತ್ತರ 5.6 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಾದಾಮಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತಾನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande