ಬೆಂಗಳೂರು, 07 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa