ಪೊಕ್ಸೋ ಪ್ರಕರಣ : ಯಡಿಯೂರಪ್ಪ ನಿರಾಳ
ಬೆಂಗಳೂರು, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಪೊಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ನಿರಾಳತೆ ಸಿಕ್ಕಿದೆ. ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದೆ. ಜೊತೆಗೆ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್
Bsy


ಬೆಂಗಳೂರು, 14 ಮಾರ್ಚ್ (ಹಿ.ಸ.) :

ಆ್ಯಂಕರ್ : ಪೊಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ನಿರಾಳತೆ ಸಿಕ್ಕಿದೆ. ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದೆ. ಜೊತೆಗೆ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ.

ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande