ರಾಹುಲ್ ಗಾಂಧಿ ಹೋಳಿ ಶುಭಾಶಯ
ನವದೆಹಲಿ, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿದ್ದಾರೆ. ಹೋಳಿ ಹಬ್ಬದ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು. ಈ ಬಣ್ಣಗಳ ಹಬ್ಬವು ನಿಮ್ಮ ಜೀವನದಲ್
Holi


ನವದೆಹಲಿ, 14 ಮಾರ್ಚ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು.

ಈ ಬಣ್ಣಗಳ ಹಬ್ಬವು ನಿಮ್ಮ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಸಂತೋಷವನ್ನು ತರಲಿ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande