ಮುಂಬಯಿ, 16 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಹಿಳಾ ಪ್ರೀಮಿಯರ್ ಲೀಗ್ ನ ಅಂತಿಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅದ್ಭುತ ಪ್ರದರ್ಶನ ನೀಡಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸುವ ಮೂಲಕ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ನಿಗದಿತ 20 ಓವರ್‌ಗಳಲ್ಲಿ 149 ರನ್ ಗಳಿಸಿತು. 149 ರನ್‌ಗಳ ಗುರಿಯನ್ನು ಬೆನ್ನಟ್ಟುವ ಡೆಲ್ಲಿ ಕ್ಯಾಪಿಟಲ್ಸ್ ವಿಫಲವಾಗಿ ಎಂಟು ರನಗಳಿಂದ ಸೋಲು ಕಂಡಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa