ಪೋಪ್ ಆರೋಗ್ಯ ಸುಧಾರಣೆ
ವ್ಯಾಟಿಕನ್ ಸಿಟಿ, 23 ಮಾರ್ಚ್ (ಹಿ.ಸ.) : ಆ್ಯಂಕರ್ : ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯದಲ್ಲಿ ಸ್ಥಿತಿ ಸುಧಾರಣೆ ಕಂಡು ಬಂದಿದೆ. ಶ್ವಾಸಕೋಶದ ಸೋಂಕಿನಿಂದ ಪೋಪ್ ಅವರನ್ನು ಫೆಬ್ರವರಿ 14 ರಂದು ರೋಮ್‌ನ ಜೆಮೆಲ್ಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ನ್ಯ
Poop


ವ್ಯಾಟಿಕನ್ ಸಿಟಿ, 23 ಮಾರ್ಚ್ (ಹಿ.ಸ.) :

ಆ್ಯಂಕರ್ : ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯದಲ್ಲಿ ಸ್ಥಿತಿ ಸುಧಾರಣೆ ಕಂಡು ಬಂದಿದೆ.

ಶ್ವಾಸಕೋಶದ ಸೋಂಕಿನಿಂದ ಪೋಪ್ ಅವರನ್ನು ಫೆಬ್ರವರಿ 14 ರಂದು ರೋಮ್‌ನ ಜೆಮೆಲ್ಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ನ್ಯುಮೋನಿಯಾ ಮತ್ತು ರಕ್ತಹೀನತೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ವ್ಯಾಟಿಕನ್ ನಗರದಲ್ಲಿರುವ ಕ್ಯಾಥೋಲಿಕ್ ಚರ್ಚ್ ಪ್ರಧಾನ ಕಚೇರಿಯ ವಕ್ತಾರರ ಪ್ರಕಾರ, ಪೋಪ್ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡು ಬಂದಿದೆ. ಅವರು ಇಂದು ತಮ್ಮ ಬೆಂಬಲಿಗರಿಗೆ ದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande