ಚಿನ್ನದ ಬೆಲೆ ಇಳಿಕೆ,ಬೆಳ್ಳಿ ಬೆಲೆ ಸ್ಥಿರ
ನವದೆಹಲಿ, 25 ಮಾರ್ಚ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ, ಆದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹89,610 ರಿಂದ ₹89,760ರ ವರೆಗೆ ವಹಿವಾಟು ನಡೆಸಿದರೆ, 22 ಕ್ಯಾರೆಟ್ ಚಿನ್ನ ₹8
Gold


ನವದೆಹಲಿ, 25 ಮಾರ್ಚ್ (ಹಿ.ಸ.) :

ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ, ಆದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹89,610 ರಿಂದ ₹89,760ರ ವರೆಗೆ ವಹಿವಾಟು ನಡೆಸಿದರೆ, 22 ಕ್ಯಾರೆಟ್ ಚಿನ್ನ ₹82,140 ರಿಂದ ₹82,290ರ ವರೆಗೆ ಮಾರಾಟವಾಗಿದೆ. ಮುಂಬೈ, ದೆಹಲಿ, ಚೆನ್ನೈ, ಕೋಲ್ಕತ್ತಾ ಸೇರಿದಂತೆ ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲಿಯೂ ಚಿನ್ನದ ಬೆಲೆಯಲ್ಲಿ ಇಳಿಕೆ ಕುಸಿತವಾಗಿದೆ.

ಬೆಳ್ಳಿಯ ಬೆಲೆ ಪ್ರತಿ ಕಿಲೋಗ್ರಾಂ ₹1,00,900ರ ಮಟ್ಟದಲ್ಲಿ ಸ್ಥಿರವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande