ಛತ್ತೀಸ್‌ಗಢ : ಒಂಬತ್ತು ನಕ್ಸಲರ ಶರಣಾಗತಿ
ಸುಕ್ಮಾ, 26 ಮಾರ್ಚ್ (ಹಿ.ಸ.) : ಆ್ಯಂಕರ್ : ಹಲವು ಪ್ರಮುಖ ಘಟನೆಗಳಲ್ಲಿ ಭಾಗಿಯಾಗಿದ್ದ ಒಂಬತ್ತು ಜನ ನಕ್ಸಲರು ಇಂದು ಸುಕ್ಮಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಶರಣಾದ ನಕ್ಸಲರಿಗೆ ಸರ್ಕಾರದ ಶರಣಾಗತಿ ನೀತಿಯಡಿಯಲ್ಲಿ ಪ್ರಯೋಜನಗಳನ್ನು ನೀಡಲಾಗುವುದು ಎಂದು ಸುಕ್ಮಾ ಪೋಲಿಸ್ ವರಿಷ್ಠಾಧಿ
Sukuma


ಸುಕ್ಮಾ, 26 ಮಾರ್ಚ್ (ಹಿ.ಸ.) :

ಆ್ಯಂಕರ್ : ಹಲವು ಪ್ರಮುಖ ಘಟನೆಗಳಲ್ಲಿ ಭಾಗಿಯಾಗಿದ್ದ ಒಂಬತ್ತು ಜನ ನಕ್ಸಲರು ಇಂದು ಸುಕ್ಮಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಂದೆ ಶರಣಾಗಿದ್ದಾರೆ.

ಶರಣಾದ ನಕ್ಸಲರಿಗೆ ಸರ್ಕಾರದ ಶರಣಾಗತಿ ನೀತಿಯಡಿಯಲ್ಲಿ ಪ್ರಯೋಜನಗಳನ್ನು ನೀಡಲಾಗುವುದು ಎಂದು ಸುಕ್ಮಾ ಪೋಲಿಸ್ ವರಿಷ್ಠಾಧಿಕಾರಿ ಕಿರಣ್ ಗಂಗಾರಾಮ್ ಚವಾಣ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande