ಭಾರತ ತಾಂತ್ರಿಕ ಜವಳಿ ಮಾರುಕಟ್ಟೆಯನ್ನು ಮುನ್ನಡೆಸಲಿದೆ
ನವದೆಹಲಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಭಾರತವು ಜಾಗತಿಕ ತಾಂತ್ರಿಕ ಜವಳಿ ಮಾರುಕಟ್ಟೆಯನ್ನು ಮುನ್ನಡೆಸಲಿದ್ದು, ಆರ್ಥಿಕ ಬೆಳವಣಿಗೆ ಮತ್ತು ಜಾಗತಿಕ ಸ್ಪರ್ಧಾತ್ಮಕತೆ ಎರಡನ್ನೂ ಉತ್ತೇಜಿಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ. ತಾಂತ್ರಿಕ ಜವಳಿ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗುವ
Textile


ನವದೆಹಲಿ, 29 ಮಾರ್ಚ್ (ಹಿ.ಸ.) :

ಆ್ಯಂಕರ್ : ಭಾರತವು ಜಾಗತಿಕ ತಾಂತ್ರಿಕ ಜವಳಿ ಮಾರುಕಟ್ಟೆಯನ್ನು ಮುನ್ನಡೆಸಲಿದ್ದು, ಆರ್ಥಿಕ ಬೆಳವಣಿಗೆ ಮತ್ತು ಜಾಗತಿಕ ಸ್ಪರ್ಧಾತ್ಮಕತೆ ಎರಡನ್ನೂ ಉತ್ತೇಜಿಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ತಾಂತ್ರಿಕ ಜವಳಿ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗುವತ್ತ ಭಾರತದ ಪ್ರಯಾಣ ತ್ವರಿತಗತಿಯಲ್ಲಿದೆ. ತಾಂತ್ರಿಕ ಜವಳಿ 2.0ಕ್ಕಾಗಿ ಇಂಟರ್ನ್‌ಶಿಪ್ ಬೆಂಬಲ ಮತ್ತು ಅನುದಾನ ಸೌಲಭ್ಯಗಳಂತಹ ಉಪಕ್ರಮಗಳು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸಂಶೋಧನೆಗೆ ಬಲ ನೀಡಲಿವೆ ಎಂದು ಇಲಾಖೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande