ಮಹಾದೇವಪ್ಪ ಭೇಟಿ ಮಾಡಿದ ಜಾರಕಿಹೊಳಿ‌
ಬೆಂಗಳೂರು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಇಂದು ಅವರ ಗೃಹ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
Meet


ಬೆಂಗಳೂರು, 29 ಮಾರ್ಚ್ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಇಂದು ಅವರ ಗೃಹ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande