ತುಮಕೂರು, 31 ಮಾರ್ಚ್ (ಹಿ.ಸ.) :
ಆ್ಯಂಕರ್ : ತ್ರಿವಿಧ ದಾಸೋಹಿ ತುಮಕೂರಿನ ಶಿವಕುಮಾರ ಮಹಾಸ್ವಾಮಿಗಳವರ 118ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ನಾಳೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa